ವಿದ್ಯಾರ್ಥಿಗಳ ಬದುಕಿಗೆ ಶಿಕ್ಷಕ ನಾರಾಯಣಮೂರ್ತಿ ಕಾನುಗೋಡು ದಾರಿದೀಪ: ಸಾಗರದಲ್ಲಿ ಶೃಂಗೇರಿ ಶಂಕರಮಠದ ಧರ್ಮದರ್ಶಿ ಅಶ್ವಿನಿಕುಮಾರ್

ಶಿವಮೊಗ್ಗ: ನಿವೃತ್ತ ಮುಖ್ಯ ಶಿಕ್ಷಕ ನಾರಾಯಣಮೂರ್ತಿ ಅವರು ತಮ್ಮ ಶೈಕ್ಷಣಿಕ ಸೇವೆಯ ಮೂಲಕ ಅನೇಕ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದ್ದಾರೆ. ಅವರ ಹೆಸರಿನ ಹಿಂದೆ ‘ಸೇವಾಸಾಗರ’ ಎಂಬ ಬಿರುದು ಬರಲು ಅವರ ಅವಿರತ ಶ್ರಮ ಮತ್ತು ಸಮಾಜಮುಖಿ ಚಿಂತನೆಯೇ ಕಾರಣ ಎಂದು ಶೃಂಗೇರಿ ಶಂಕರಮಠದ ಧರ್ಮದರ್ಶಿ ಅಶ್ವಿನಿಕುಮಾರ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಶೃಂಗೇರಿ ಶಂಕರಮಠದಲ್ಲಿ ನಾರಾಯಣ ಮೂರ್ತಿ ಕಾನುಗೋಡು ಅವರ ಸ್ನೇಹಿತರ ಬಳಗದ ವತಿಯಿಂದ, ಅವರಿಗೆ 70 ವರ್ಷ ತುಂಬಿದ (ಸಪ್ತತಿ ಸಂಭ್ರಮ) ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ … Continue reading ವಿದ್ಯಾರ್ಥಿಗಳ ಬದುಕಿಗೆ ಶಿಕ್ಷಕ ನಾರಾಯಣಮೂರ್ತಿ ಕಾನುಗೋಡು ದಾರಿದೀಪ: ಸಾಗರದಲ್ಲಿ ಶೃಂಗೇರಿ ಶಂಕರಮಠದ ಧರ್ಮದರ್ಶಿ ಅಶ್ವಿನಿಕುಮಾರ್