BIGG NEWS : ಶಿಕ್ಷಕರ ನೇಮಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ನ.30 ರವರೆಗೆ ಅವಕಾಶ

ಬೆಂಗಳೂರು : ಪದವೀಧರ ಪ್ರಾಥಮಿಕ ಶಿಕ್ಷಣ ವೃಂದದ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ನ.30 ರವರೆಗೆ ವಿಸ್ತರಣೆ ಮಾಡಲಾಗಿದೆ. ಆಕ್ಷೇಪಣೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರು ಹಾಗೂ ನೇಮಕಾತಿ ಪ್ರಾಧಿಕಾರದವರ ಕಚೇರಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ತಿಳಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ನ.30 ಕೊನೆಯ ದಿನಾಂಕವಾಗಿದ್ದು, ನಂತರ ಬರುವ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. 15,000 ಪ್ರಾಥಮಿಕ ಶಾಲಾ ಶಿಕ್ಷಕರ … Continue reading BIGG NEWS : ಶಿಕ್ಷಕರ ನೇಮಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ನ.30 ರವರೆಗೆ ಅವಕಾಶ