BIG BREAKING NEWS: ‘15000 ಶಾಲಾ ಶಿಕ್ಷಕ’ರ 1:2 ದಾಖಲಾತಿ ಪರಿಶೀಲನಾ ಪಟ್ಟಿ ಪ್ರಕಟ | Teacher Recruitment

ಬೆಂಗಳೂರು :  ರಾಜ್ಯ ಸರ್ಕಾರದಿಂದ ಕರೆಯಲಾಗಿದ್ದಂತ 15,000 ಶಿಕ್ಷಕರ ಹುದ್ದೆಯ ನೇಮಕಾತಿ ( Teacher Recruitment ) ಸಂಬಂಧ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿತ್ತು. ಇದೀಗ ಅರ್ಹ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ. 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ 1:2 ಅಭ್ಯರ್ಥಿಗಳ ಬೆಂಗಳೂರು ವಿಭಾಗದ ದಾಖಲಾತಿ ಪರಿಶೀಲನೆ ಪಟ್ಟಿಯನ್ನು ಇಂದು ಪ್ರಕಟಿಸಲಾಗುತ್ತದೆ. ಬೆಳಗಾವಿ, ಮೈಸೂರು ಮತ್ತು ಕಲಬುರಗಿ ವಿಭಾಗದ ಪಟ್ಟಿಯನ್ನು ಕ್ರಮವಾಗಿ ಬುಧವಾರ ಮತ್ತು ಗುರುವಾರ ಸಂಜೆ ನಂತರ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ … Continue reading BIG BREAKING NEWS: ‘15000 ಶಾಲಾ ಶಿಕ್ಷಕ’ರ 1:2 ದಾಖಲಾತಿ ಪರಿಶೀಲನಾ ಪಟ್ಟಿ ಪ್ರಕಟ | Teacher Recruitment