ಮಂಡ್ಯ: ಜಿಲ್ಲೆಯಲ್ಲಿ ಪಾಠ ಕಲಿಸುವ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾರೆ. ಯಾಕಂದರೆ ವಿದ್ಯಾರ್ಥಿನಿಯ ಜೊತೆ ಅಸಭ್ಯ ವರ್ತನೆ ಮಾಡಿದ್ದಕ್ಕೆ ಕೈಯಲ್ಲಿ ಕೋಲು, ದೊಣ್ಣೆ ಹಿಡಿದು ಹೊಡೆದಿದ್ದಾರೆ.
BIGG NEWS : ಕಲ್ಯಾಣ ಕರ್ನಾಟಕದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ 45 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭ
ವಿದ್ಯಾರ್ಥಿನಿಯರ ಏಟಿಗೆ ಮುಖ್ಯ ಶಿಕ್ಷಕ ಸುಸ್ತಾಗಿದ್ದಾರೆ.ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರ ಜತೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ವಿದ್ಯಾರ್ಥಿನಿಯರು ಗುಂಪಾಗಿ ಕಾಮುಕ, ಮುಖ್ಯ ಶಿಕ್ಷಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಎಣ್ಣೆ ಏಟಲ್ಲಿ ರಾತ್ರಿ ವಿದ್ಯಾರ್ಥಿನಿಯರ ಜತೆ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಅಸಭ್ಯವರ್ತನೆ ತೋರಿದ್ದ. ಇದರಿಂದ ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿಯರು ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾರೆ.
ಪದೇ ಪದೇ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಮಂಡ್ಯ ಜಿಲ್ಲೆ ಸಾಕ್ಷಿಯಾಗುತ್ತಿದೆ. ಕೆಲ ದಿನಗಳ ಹಿಂದೆ ಮಳವಳ್ಳಿ ರೇಪ್ ಎಂಡ್ ಮರ್ಡರ್ ಪ್ರಕರಣ ನಡೆದಿತ್ತು.