BIGG NEWS: ಮಂಡ್ಯದಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿದ ಶಿಕ್ಷಕನಿಗೆ ಬಿತ್ತು ದೊಣ್ಣೆ ಏಟು

ಮಂಡ್ಯ: ಜಿಲ್ಲೆಯಲ್ಲಿ ಪಾಠ ಕಲಿಸುವ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾರೆ. ಯಾಕಂದರೆ ವಿದ್ಯಾರ್ಥಿನಿಯ ಜೊತೆ ಅಸಭ್ಯ ವರ್ತನೆ ಮಾಡಿದ್ದಕ್ಕೆ ಕೈಯಲ್ಲಿ ಕೋಲು, ದೊಣ್ಣೆ ಹಿಡಿದು ಹೊಡೆದಿದ್ದಾರೆ. BIGG NEWS : ಕಲ್ಯಾಣ ಕರ್ನಾಟಕದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ 45 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭ ವಿದ್ಯಾರ್ಥಿನಿಯರ ಏಟಿಗೆ ಮುಖ್ಯ ಶಿಕ್ಷಕ ಸುಸ್ತಾಗಿದ್ದಾರೆ.ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರ ಜತೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ವಿದ್ಯಾರ್ಥಿನಿಯರು ಗುಂಪಾಗಿ … Continue reading BIGG NEWS: ಮಂಡ್ಯದಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿದ ಶಿಕ್ಷಕನಿಗೆ ಬಿತ್ತು ದೊಣ್ಣೆ ಏಟು