BREAKING: ಕೋಲಾರದಲ್ಲಿ ಸಮೀಕ್ಷೆಗೆ ತೆರಳಿದ್ದಾಗ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆ

ಕೋಲಾರ: ಜಿಲ್ಲೆಯಲ್ಲಿ ಸಮೀಕ್ಷೆಗೆ ತೆರಳಿದ್ದಾಗ ನಾಪತ್ತೆಯಾಗಿದ್ದ ಶಾಲಾ ಶಿಕ್ಷಕಿ ಶವವಾಗಿ ಪತ್ತೆಯಾಗಿದ್ದಾರೆ. ಕೋಲಾರದಲ್ಲಿ ನಾಪತ್ತೆಯಾಗಿದ್ದ ಶಾಲಾ ಶಿಕ್ಷಕಿ ಅಖ್ತರ್ ಶವವಾಗಿ ಪತ್ತೆಯಾಗಿದ್ದಾರೆ. ಕೆಜಿಎಫ್ ತಾಲ್ಲೂಕಿನ ಐಪಲ್ಲಿ ಕರೆಯಲ್ಲಿ ಸಮೀಕ್ಷೆಗೆ ತೆರಳಿದ್ದಾಗ ನಾಪತ್ತೆಯಾಗಿದ್ದಂತ ಶಾಲಾ ಶಿಕ್ಷಕಿ ಅಖ್ತರ್ ಶವ ಪತ್ತೆಯಾಗಿದೆ.