ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವಿರೋಧಿಸಿದ ಬಿಜೆಪಿಗೆ ಶಿಕ್ಷಕರೇ ಉತ್ತರ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಯಶಸ್ವಿಯಾಗಿ ಮುಂದುವರೆಯುತ್ತಿದ್ದು, ಸಮೀಕ್ಷೆಯನ್ನು ನಿಗದಿತ ಅವಧಿಗಿಂತ ಮುಂಚಿತವಾಗಿ ಪೂರ್ಣಗೊಳಿಸಿದ 25 ಶಿಕ್ಷಕರಿಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ, ಶಿವಮೊಗ್ಗದಲ್ಲಿ ಇಂದು ಅಭಿನಂದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದ ಶಿಕ್ಷಕರನ್ನು … Continue reading ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವಿರೋಧಿಸಿದ ಬಿಜೆಪಿಗೆ ಶಿಕ್ಷಕರೇ ಉತ್ತರ: ಸಚಿವ ಮಧು ಬಂಗಾರಪ್ಪ