ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯೊಂದರಲ್ಲಿ ಕೆಲಸ ಮಾಡಲು, ಶಿಕ್ಷಕರ ಹುದ್ದೆಗೆ ( Teacher Jobs ) ಹಾಗೂ ಅಡುಗೆ ಸಹಾಯಕರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬರಗೂರಿನಲ್ಲಿರುವಂತ ದಿ ಪ್ಲೋರೆನ್ಸ್ ಪಬ್ಲಿಕ್ ಶಾಲೆ ( The Florence Public School – CBSE ಶಾಲೆ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರೌಢ ಶಾಲಾ ವಿಭಾಗದಲ್ಲಿ ಖಾಲಿ ಇರುವಂತ ಈ ಕೆಳಕಂಡ ಹುದ್ದೆಗಳಿಗೆ ಕೂಡಲೇ ಶಿಕ್ಷಕರು ಅರ್ಜಿ ( Teacher Recuritment Application ) ಸಲ್ಲಿಸುವಂತೆ ತಿಳಿಸಿದೆ.
ಹುದ್ದೆಯ ವಿವರ
- ಗಣಿತ ಶಿಕ್ಷಕರು – ಬಿಎಸ್ಸಿ, ಬಿಎಡ್ ಅಥವಾ ಎಂ.ಎಸ್ಸಿ ಬಿಎಡ್
- ಅನುಭವಿ ಅಡುಗೆ ಸಹಾಯಕರ ಹುದ್ದೆ ಅರ್ಜಿ ಆಹ್ವಾನ
ಊಟ ಮತ್ತು ವಸತಿ ಸೌಲಭ್ಯವಿದೆ
ದಿ ಪ್ಲೋರೆನ್ಸ್ ಪಬ್ಲಿಕ್ ಶಾಲೆಯಲ್ಲಿ (The Florence Public School )ಕರ್ತವ್ಯ ನಿರ್ವಹಿಸುವಂತ ಶಿಕ್ಷಕರಿಗೆ, ಶಾಲೆಯ ಕ್ಯಾಂಪಸ್ ನಲ್ಲಿಯೇ ಊಟ ಹಾಗೂ ವಸತಿ ವ್ಯವಸ್ಥೆಯನ್ನು ನೀಡಲಾಗುತ್ತಿದೆ.
ವೇತನ
ಅನುಭವ ಹಾಗೂ ವಿದ್ಯಾರ್ಹತೆಯ ಆಧಾರದ ಮೇಲೆ ನೀಡಲಾಗುತ್ತದೆ. ಆಸಕ್ತ ಶಿಕ್ಷಕರೂ ಕೂಡಲೇ ಶಾಲೆಗೆ ನೇರವಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ – 9900224470 ಅಥವಾ 9900038101 ಸಂಖ್ಯೆಗಳಿಗೆ ಸಂಪರ್ಕಿಸಿ.