‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳೇ ಗಮನಿಸಿ: ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Teacher Jobs

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯೊಂದರಲ್ಲಿ ಕೆಲಸ ಮಾಡಲು, ಶಿಕ್ಷಕರ ಹುದ್ದೆಗೆ ( Teacher Jobs ) ಹಾಗೂ ಅಡುಗೆ ಸಹಾಯಕರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.  ಈ ಕುರಿತಂತೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬರಗೂರಿನಲ್ಲಿರುವಂತ ದಿ ಪ್ಲೋರೆನ್ಸ್ ಪಬ್ಲಿಕ್ ಶಾಲೆ ( The Florence Public School – CBSE ಶಾಲೆ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರೌಢ ಶಾಲಾ ವಿಭಾಗದಲ್ಲಿ ಖಾಲಿ ಇರುವಂತ ಈ ಕೆಳಕಂಡ ಹುದ್ದೆಗಳಿಗೆ ಕೂಡಲೇ ಶಿಕ್ಷಕರು ಅರ್ಜಿ … Continue reading ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳೇ ಗಮನಿಸಿ: ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Teacher Jobs