‘ಅನುದಾನಿತ ಶಾಲೆ’ಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ತಂತ್ರಾಂಶ ಬಿಡುಗಡೆಗೆ ‘ಶಿಕ್ಷಕರ ಸಂಘಟನೆ’ ಒತ್ತಾಯ

ಬೆಂಗಳೂರು: ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿದ್ದಂತ ಬೋಧಕ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಅಲ್ಲದೇ ಆರ್ಥಿಕ ಇಲಾಖೆಯೂ ಗ್ರೀನ್ ಸಿಗ್ನಲ್ ನೀಡಿತ್ತು. ಆದರೇ ಹುದ್ದೆಗಳನ್ನು ತುಂಬಿಕೊಳ್ಳಲು ತಂತ್ರಾಂಶದ 1ನೇ ಮತ್ತು 2ನೇ ಹಂತವನ್ನು ಬಿಡುಗಡೆಗೊಳಿಸಿರಲಿಲ್ಲ. ಈ ತಂತ್ರಾಂಶ ಬಿಡುಗಡೆಗೆ ಸಚಿವ ಹೆಚ್.ಸಿ ಮಹದೇವಪ್ಪ ಅವರನ್ನು ಭೇಟಿಯಾಗಿ ಶಿಕ್ಷಕರ ಸಂಘಟನೆ ಮನವಿ ಮಾಡಿದೆ. ಈ ಸಂಬಂಧ ಸಮಾಜಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಅವರನ್ನು ಭೇಟಿಯಾಗಿರುವಂತ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ, ಅನುದಾನ ರಹಿತ … Continue reading ‘ಅನುದಾನಿತ ಶಾಲೆ’ಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ತಂತ್ರಾಂಶ ಬಿಡುಗಡೆಗೆ ‘ಶಿಕ್ಷಕರ ಸಂಘಟನೆ’ ಒತ್ತಾಯ