ರಾಜ್ಯದ ಶಿಕ್ಷಕರು, ಪದವೀಧರರೇ ಗಮನಿಸಿ: ಮೇ.6ರವರೆಗೆ ‘ಮತದಾರರ ನೋಂದಣಿ’ಗಾಗಿ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಲಿರುವಂತ ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ಈ ಚುನಾವಣೆಯಲ್ಲಿ ಮತದಾನಕ್ಕಾಗಿ ಅರ್ಹ ಶಿಕ್ಷಕರು, ಪದವೀಧರರು ನೋಂದಾಯಿಸಿಕೊಳ್ಳೋದಕ್ಕೆ ಮೇ.6ರವರೆಗೆ ಅವಕಾಶ ನೀಡಲಾಗಿದೆ. ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದ್ದು, ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ-2024ಕ್ಕೆ  ಶಿಕ್ಷಕ ಹಾಗೂ ಪದವೀಧರ ಕ್ಷೇತ್ರಗಳಲ್ಲಿ ಮತದಾರರಾಗಿ ನೋಂದಾಯಿಸಿಕೊಳ್ಳಲು ಮೇ.6, 2024 ಕೊನೆಯ ದಿನವಾಗಿದೆ ಎಂದಿದೆ. ಅರ್ಹ ಶಿಕ್ಷಕರು ಹಾಗೂ ಪದವೀಧರರು 2 ಸೆಟ್ ಅಗತ್ಯ ದಾಖಲೆಗಳನ್ನು ಸಮೀಪದ … Continue reading ರಾಜ್ಯದ ಶಿಕ್ಷಕರು, ಪದವೀಧರರೇ ಗಮನಿಸಿ: ಮೇ.6ರವರೆಗೆ ‘ಮತದಾರರ ನೋಂದಣಿ’ಗಾಗಿ ಅರ್ಜಿ ಸಲ್ಲಿಕೆಗೆ ಅವಕಾಶ