ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು – ಸಚಿವ ಬಿ.ಸಿ ನಾಗೇಶ್

ಬೆಂಗಳೂರು:  ದೇಶದ ಪ್ರಗತಿ ಹಾಗೂ ಉನ್ನತಿಗಾಗಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಇದರಲ್ಲಿ ಪ್ರತಿಯೊಬ್ಬ ಶಿಕ್ಷಕರ ಪಾತ್ರವು ಅತ್ಯಂತ ಮಹತ್ವದ್ದಾಗಿರಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Minister BC Nagesh ) ಹೇಳಿದರು. ಲಂಚವಿಲ್ಲದೇ ಯಾವ ಕೆಲಸವೂ ನಡೆಯುವುದಿಲ್ಲ, ಬಿಜೆಪಿ ಸರ್ಕಾರ ಅಂದರೇನೇ ಲಂಚದ ಸರ್ಕಾರ – ಕಾಂಗ್ರೆಸ್ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಇಂದು ನಡೆದ ‘ಕರ್ನಾಟಕ ರಾಜ್ಯ … Continue reading ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು – ಸಚಿವ ಬಿ.ಸಿ ನಾಗೇಶ್