BIGG NEWS: ರಾಜ್ಯದಲ್ಲಿ ಅನುದಾನಿತ ದಿನದಿಂದಲೇ ಶಿಕ್ಷಕರು ವೇತನಕ್ಕೆ ಅರ್ಹರು: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು : ರಾಜ್ಯ ಸರ್ಕಾರದ ಅನುದಾನಕ್ಕೆ ಒಳಪಟ್ಟ ಶಾಲಾ ಶಿಕ್ಷಕರಿಗೆ ಹೈಕೋರ್ಟ್ ಸಿಹಿಸುದ್ದಿ ನೀಡಿದ್ದು, ಅನುದಾನಿತ ಶಾಲೆಯು ಸರ್ಕಾರದ ಅನುದಾನಕ್ಕೆ ಒಳಪಟ್ಟ ದಿನದಿಂದಲೇ ಪೂರ್ವಾನ್ವಯವಾಗುವಂತೆ ಶಿಕ್ಷಕರಿಗೆ ವೇತನ ಸೌಲಭ್ಯ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಜ್ಯ ಸರ್ಕಾರ 2011ರಲ್ಲಿ ಹೊರಡಿಸಿದ್ದ ಆದೇಶದ ಅನ್ವಯ ಅರ್ಜಿದಾರ ಶಿಕ್ಷಕರು ಶಾಲೆಯು ಅನುದಾನಕ್ಕೆ ಒಳಪಟ್ಟ ದಿನದಿಂದಲೇ ವೇತನಕ್ಕೆ ಅರ್ಹರಿದ್ದಾರೆ ಎಂದು ತೀರ್ಪು ನೀಡಿದೆ. ಪ್ರಕರಣದ ಹಿನ್ನೆಲೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೆಂಪವಾಡ ಗಜಾನನ ಎಜುಕೇಶನಲ್ ಸೊಸೈಟಿ ನ್ಯೂ … Continue reading BIGG NEWS: ರಾಜ್ಯದಲ್ಲಿ ಅನುದಾನಿತ ದಿನದಿಂದಲೇ ಶಿಕ್ಷಕರು ವೇತನಕ್ಕೆ ಅರ್ಹರು: ಹೈಕೋರ್ಟ್ ಮಹತ್ವದ ತೀರ್ಪು