ಆಧುನಿಕ ತಂತ್ರಜ್ಞಾನಗಳಿಗೆ ಶಿಕ್ಷಕರು ಹೊಂದಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಶಿಕ್ಷಕರು ಆಧುನಿಕ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಬೇಕು. ಇಲ್ಲದಿದ್ದರೆ ಉತ್ತಮ ಶಿಕ್ಷಣ ನೀಡುವಲ್ಲಿ ಮಕ್ಕಳಿಗೆ ಸರಿಯಾಗಿ ನ್ಯಾಯ ಒದಗಿಸಲು ಆಗುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕನಕಪುರದಲ್ಲಿ ನಡೆದ ತಾಲ್ಲೂಕು ಮಟ್ಟದ ಶಿಕ್ಷಕರ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ನಾವೆಲ್ಲರೂ ಇಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸಲು ಸೇರಿದ್ದೇವೆ. ನಾನು ಪ್ರತಿ ವರ್ಷ ಎಷ್ಟೇ ಒತ್ತಡ, ಕೆಲಸಗಳಿದ್ದರೂ ಈ ಕಾರ್ಯಕ್ರಮವನ್ನು ತಪ್ಪಿಸದೇ ಭಾಗವಹಿಸುತ್ತೇನೆ. ರಾಧಾಕೃಷ್ಣನ್ ಅವರ ಇತಿಹಾಸ ಶಿಕ್ಷಣಕ್ಕೆ ದೊಡ್ಡ ಮಾರ್ಗದರ್ಶನ. … Continue reading ಆಧುನಿಕ ತಂತ್ರಜ್ಞಾನಗಳಿಗೆ ಶಿಕ್ಷಕರು ಹೊಂದಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್