ಚೆನ್ನಗಿರಿ ವಿಧಾನಸಭಾ ಕ್ಷೇತ್ರದ ಶಿಕ್ಷಕರು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ‘ಡಾ.ಕೆ.ಕೆ ಮಂಜುನಾಥ್’ಗೆ ಬೆಂಬಲ ಘೋಷಣೆ

ದಾವಣೆಗೆರೆ: ಜಿಲ್ಲೆಯ ಚೆನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಪರವಾಗಿ ಭರ್ಜರಿ ಒಲವು ಮೂಡಿದೆ. ಕ್ಷೇತ್ರದ ಶಿಕ್ಷಕರು ಡಾ.ಕೆ.ಕೆ ಮಂಜುನಾಥ್ ಗೆ ಬೆಂಬಲ ನೀಡೋದಾಗಿ ಘೋಷಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಚೆನ್ನಗಿರಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ್, ಶಿಕ್ಷಕರ ಕ್ಷೇತ್ರದ ಡಾ.ಕೆ.ಕೆ ಮಂಜುನಾಥ್ ಕುಮಾರ್ ಕೂಡ ಭಾಗಿಯಾಗಿದ್ದರು. ಚೆನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ … Continue reading ಚೆನ್ನಗಿರಿ ವಿಧಾನಸಭಾ ಕ್ಷೇತ್ರದ ಶಿಕ್ಷಕರು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ‘ಡಾ.ಕೆ.ಕೆ ಮಂಜುನಾಥ್’ಗೆ ಬೆಂಬಲ ಘೋಷಣೆ