ಶಿಕ್ಷಕರಿಗೆ ಅನ್ಯ ಕಾರ್ಯ ನೀಡಬಾರದು: ಸಭಾಪತಿ ಬಸವರಾಜ ಹೊರಟ್ಟಿ ಸೂಚನೆ

ಬೆಂಗಳೂರು: ಶಾಲಾ ಮಕ್ಕಳಿಗೆ ಬೋಧನೆ ಮಾಡುತ್ತಿರುವ ಶಿಕ್ಷಕರಿಗೆ ಚುನಾವಣೆ ಸೇರಿ ಅನ್ಯ ಕಾರ್ಯಗಳಿಗೆ ನಿಯೋಜನೆ ಮಾಡಬಾರದು ಎಂಬುದಾಗಿ ಶಾಲಾ ಶಿಕ್ಷಣ ಸಚಿವರಿಗೆ ಸಭಾಪತಿ ಬಸವರಾಜ ಹೊರಟ್ಟಿ ಸೂಚಿಸಿದ್ದಾರೆ. ಗುರುವಾರದಂದು ವಿಧಾನಪರಿಷತ್ತಿನಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಕೇಳಿದ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಉತ್ತರಿಸಿದರು. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು, ಪ್ರಾಥಮಿಕ ಹಂತದಲ್ಲಿ ಮಕ್ಕಳಲ್ಲಿ ಪರಿಣಾಮಕಾರಿ ಕಲಿಕೆಗೆ ಒತ್ತು ನೀಡಬೇಕಾದರೇ ಶಿಕ್ಷಕರಿಗೆ ಬೇರಿ ಕಾರ್ಯಗಳಿಗೆ ನೇಮಿಸಬಾರದು ಎಂದರು. ಸಭಾಪತಿಗಳ ಮಾತಿಗೆ ಒಪ್ಪಿದಂತ ಸಚಿವ … Continue reading ಶಿಕ್ಷಕರಿಗೆ ಅನ್ಯ ಕಾರ್ಯ ನೀಡಬಾರದು: ಸಭಾಪತಿ ಬಸವರಾಜ ಹೊರಟ್ಟಿ ಸೂಚನೆ