Good News : ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಕೆಗೆ ಶೀಘ್ರವೇ ಶಿಕ್ಷಕರ ನೇಮಕ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಶಿರಸಿ : ರಾಜ್ಯ ಸರ್ಕಾರವು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. BIGG BREAKING NEWS : ದೇಶದಲ್ಲಿ ಮತ್ತೆ ಕೊಂಚ ಇಳಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 20,038 ಕೇಸ್ ಪತ್ತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸುವ ಕೆಲಸವನ್ನು ಶೀಘ್ರವೇ ಮಾಡಲಾಗುವುದು. ಮಾದರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುವುದು. ಪ್ರತಿ … Continue reading Good News : ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಕೆಗೆ ಶೀಘ್ರವೇ ಶಿಕ್ಷಕರ ನೇಮಕ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್