ಶಿವಮೊಗ್ಗ : ಶಿಕ್ಷಕರ ಸಂಘಗಳು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶಿವಮೊಗ್ಗ ಜಿಲ್ಲಾಧ್ಯಕ್ಷ ಡಿ.ಬಿ.ರುದ್ರಪ್ಪ ತಿಳಿಸಿದರು. ಇಂದು ಶಿವಮೊಗ್ಗದ ಸಾಗರದ ನಗರದಲ್ಲಿ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ಮಹಾಸಭೆ ಮತ್ತು ಶೈಕ್ಷಣಿಕ ಕರ‍್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕು ಸಂಘಗಳು ಉತ್ತಮವಾಗಿ ಕೆಲಸ ಮಾಡಿದೆ. ಸಾಗರ … Continue reading ಶಿಕ್ಷಕರ ಸಂಘಗಳು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಪ್ರತಿ ಸ್ಪಂದಿಸಬೇಕು: ಜಿಲ್ಲಾಧ್ಯಕ್ಷ ಡಿ.ಬಿ.ರುದ್ರಪ್ಪ
Copy and paste this URL into your WordPress site to embed
Copy and paste this code into your site to embed