ಭಗವದ್ಗೀತೆ ಬೋಧಿಸಿ ಎಂದಿದ್ದು ಧರ್ಮ ಸಂಘರ್ಷ ಉಂಟು ಮಾಡುವುದಕ್ಕಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪುನರುಚ್ಚರಿಸಿದರು. ನವದೆಹಲಿಯಲ್ಲಿ ಮೈಸೂರಿನ ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್‌ ಹಾಗೂ ದೆಹಲಿ ಕರ್ನಾಟಕ ಸಂಘ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೆಂಪು ಅವರ ಕೊಡುಗೆ ಮತ್ತು ಸಾಧನೆ ಕುರಿತ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಭಗವದ್ಗೀತೆಯನ್ನು ಬೋಧಿಸಬೇಕು ಎಂದು ಎಂದು ನಾನು ಹೇಳಿದ್ದು … Continue reading ಭಗವದ್ಗೀತೆ ಬೋಧಿಸಿ ಎಂದಿದ್ದು ಧರ್ಮ ಸಂಘರ್ಷ ಉಂಟು ಮಾಡುವುದಕ್ಕಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ