ಸುಭಾಷಿತ :

Tuesday, February 18 , 2020 1:49 PM

ಆಸ್ಟ್ರೇಲಿಯಾ ವಿರುದ್ಧ 36 ರನ್ ಗಳ ಭರ್ಜರಿ ಗೆಲುವು ಸಾಧಿಸಿದ ಟೀಮ್ ಇಂಡಿಯಾ


Friday, January 17th, 2020 9:57 pm

ರಾಜ್ ಕೋಟ್ : ಭಾರತ-ಆಸ್ಟ್ರೇಲಿಯಾ ನಡುವಿನ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಸೋಲಿಗೆ ಶರಣಾಗಿದೆ.

ಟೀಂ ಇಂಡಿಯಾ ಆಟಗಾರರ 340 ರನ್ ಟಾರ್ಗೆಟ್ ನ್ನು ಸ್ವೀಕರಿಸಿದ ಆಸ್ಟ್ರೇಲಿಯಾ ಇಂಡಿಯಾ ಬೌಲರ್ ಗಳ ಎದುರಿಸಲು ಹರಸಾಸಹ ಪಟ್ಟರು. ಟೀಂ ಇಂಡಿಯಾ ವಿರುದ್ಧ ಗೆಲ್ಲಲು ಆಸ್ಟ್ರೇಲಿಯಾ ಶತಾಯ ಗತಾಯ ಪ್ರಯತ್ನ ಮಾಡಿದರು, ಆದರೆ ಏನೇ ಮಾಡಿದರೂ ಕೂಡ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ.

ಇದರೊಂದಿಗೆ 3 ಪಂದ್ಯಗಳ ಸರಣಿ 1-1ರಲ್ಲಿ ಸಮಬಲಗೊಂಡಿದ್ದು, ಜ.19ರಂದು (ಭಾನುವಾರ) 3ನೇ ಹಾಗೂ ಸರಣಿ ನಿರ್ಣಾಯಕ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions