ಮಂಗಳೂರಿನಲ್ಲಿ ‘ಟೆಕ್ ಪಾರ್ಕ್’ ಪ್ರಸ್ತಾವ; ಶೀಘ್ರವೇ ಸಚಿವ ಸಂಪುಟದಲ್ಲಿ ಅನುಮೋದನೆ- ಸಚಿವ ಪ್ರಿಯಾಂಕ್ ಖರ್ಗೆ

ಮಂಗಳೂರು : ಮಂಗಳೂರಿನಲ್ಲಿ ಅತಿ ದೊಡ್ಡ ಟೆಕ್ ಪಾರ್ಕ್ ನಿರ್ಮಾಣದ ಪ್ರಸ್ತಾವ ಗುರುವಾರ ಅಥವಾ ಮುಂದಿನ ವಾರ ಅನುಮೋದನೆಗಾಗಿ ಸಚಿವ ಸಂಪುಟದ ಮುಂದೆ ಬರಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ಮತ್ತು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದ ಟಿಎಂಎ ಪೈ ಕನ್ವೆನ್ಶನ್ ಸೆಂಟರ್ ನಲ್ಲಿ ಬುಧವಾರ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ)ನ ಐದನೇ ಆವೃತ್ತಿಯ ‘ಟೆಕ್ನೋವಾಂಜಾ-2025’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಮಂಗಳೂರಿನಲ್ಲಿ 3.25 ಎಕರೆ ಭೂಮಿಯಲ್ಲಿ ಟೆಕ್ … Continue reading ಮಂಗಳೂರಿನಲ್ಲಿ ‘ಟೆಕ್ ಪಾರ್ಕ್’ ಪ್ರಸ್ತಾವ; ಶೀಘ್ರವೇ ಸಚಿವ ಸಂಪುಟದಲ್ಲಿ ಅನುಮೋದನೆ- ಸಚಿವ ಪ್ರಿಯಾಂಕ್ ಖರ್ಗೆ