Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆಗೆ ಯತ್ನ : ಪೆಟ್ರೋಲ್ ಸುರಿದು ‘ATM’ ಮಷೀನ್ ಕಳ್ಳತನಕ್ಕೆ ಯತ್ನ!

29/06/2025 1:51 PM

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಮಹಿಳೆಯನ್ನು ಕೊಂದು ಮೂಟೆ ಕಟ್ಟಿ, ಕಸದ ಲಾರಿಯಲ್ಲಿಟ್ಟು ಪರಾರಿ!

29/06/2025 1:31 PM

BREAKING : ಬೆಂಗಳೂರಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ‘PSI’ ಚಿಕಿತ್ಸೆ ಫಲಿಸದೇ ಸಾವು!

29/06/2025 1:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆಯಿಂದ ಬೆಂಗಳೂರಲ್ಲಿ ಟೆಕ್ ಶೃಂಗಸಭೆ ಆರಂಭ
KARNATAKA

ನಾಳೆಯಿಂದ ಬೆಂಗಳೂರಲ್ಲಿ ಟೆಕ್ ಶೃಂಗಸಭೆ ಆರಂಭ

By kannadanewsnow0918/11/2024 9:54 PM

ಬೆಂಗಳೂರು: ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್ಸ್‌ ಆಫ್‌ ಇಂಡಿಯಾ (ಎಸ್‌ಟಿಪಿಐ) 27ನೇ ಆವೃತ್ತಿಯ ಬೆಂಗಳೂರು ಟೆಕ್‌ ಶೃಂಗಸಭೆಯನ್ನು ನವೆಂಬರ್‌ 19 ರಿಂದ 21ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ʼಅನಿಯಮಿತʼ ಎಂಬ ಪರಿಕಲ್ಪನೆ ಅಡಿಯಲ್ಲಿ ಟೆಕ್‌ ಶೃಂಗಸಭೆ ಆಯೋಜಿಸಲಾಗಿದೆ. ಸ್ಟಾರ್ಟ್‌ಅಪ್‌ಗಳ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಜಾಗತಿಕ ಪಾಲುದಾರಿಕೆಗೆ ಆದ್ಯತೆ ನೀಡಲಾಗುತ್ತಿದೆ. ತಾಂತ್ರಿಕ ಉತ್ಕೃಷ್ಟತೆ, ನಾವೀನ್ಯತೆ ಮತ್ತು ಬೆಳವಣಿಗೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲೊದೆ. ನವೆಂಬರ್‌ 19 ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ ಅವರು ಚಾಲನೆ ನೀಡಲಿದ್ದಾರೆ ಎಂದು ಐಟಿ – ಬಿಟಿ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್ಸ್‌ ಆಫ್‌ ಇಂಡಿಯಾ (ಎಸ್‌ಟಿಪಿಐ) 27ನೇ ಆವೃತ್ತಿಯ ಬೆಂಗಳೂರು ಟೆಕ್‌ ಶೃಂಗಸಭೆಯನ್ನು ನವೆಂಬರ್‌ 19 ರಿಂದ 21ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ʼಅನಿಯಮಿತʼ ಎಂಬ ಪರಿಕಲ್ಪನೆ ಅಡಿಯಲ್ಲಿ ಟೆಕ್‌ ಶೃಂಗಸಭೆ ಆಯೋಜಿಸಲಾಗಿದೆ. ಸ್ಟಾರ್ಟ್‌ಅಪ್‌ಗಳ ಸರ್ವತೋಮುಖ ಅಭಿವೃದ್ಧಿಯನ್ನು… pic.twitter.com/wyopXxjeSS

— DIPR Karnataka (@KarnatakaVarthe) November 18, 2024

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆಗೆ ಯತ್ನ : ಪೆಟ್ರೋಲ್ ಸುರಿದು ‘ATM’ ಮಷೀನ್ ಕಳ್ಳತನಕ್ಕೆ ಯತ್ನ!

29/06/2025 1:51 PM1 Min Read

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಮಹಿಳೆಯನ್ನು ಕೊಂದು ಮೂಟೆ ಕಟ್ಟಿ, ಕಸದ ಲಾರಿಯಲ್ಲಿಟ್ಟು ಪರಾರಿ!

29/06/2025 1:31 PM1 Min Read

BREAKING : ಬೆಂಗಳೂರಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ‘PSI’ ಚಿಕಿತ್ಸೆ ಫಲಿಸದೇ ಸಾವು!

29/06/2025 1:29 PM1 Min Read
Recent News

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆಗೆ ಯತ್ನ : ಪೆಟ್ರೋಲ್ ಸುರಿದು ‘ATM’ ಮಷೀನ್ ಕಳ್ಳತನಕ್ಕೆ ಯತ್ನ!

29/06/2025 1:51 PM

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಮಹಿಳೆಯನ್ನು ಕೊಂದು ಮೂಟೆ ಕಟ್ಟಿ, ಕಸದ ಲಾರಿಯಲ್ಲಿಟ್ಟು ಪರಾರಿ!

29/06/2025 1:31 PM

BREAKING : ಬೆಂಗಳೂರಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ‘PSI’ ಚಿಕಿತ್ಸೆ ಫಲಿಸದೇ ಸಾವು!

29/06/2025 1:29 PM

BIG NEWS : ಅವನ್ಯಾವನು ಮನುನು ಗೊತ್ತಿಲ್ಲ, ‘ಮನುಸ್ಮೃತಿನು’ ಓದಿಲ್ಲ, ನನಗೆ RSS ಮಾತ್ರ ಗೊತ್ತು : ಆರ್.ಅಶೋಕ್

29/06/2025 1:20 PM
State News
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆಗೆ ಯತ್ನ : ಪೆಟ್ರೋಲ್ ಸುರಿದು ‘ATM’ ಮಷೀನ್ ಕಳ್ಳತನಕ್ಕೆ ಯತ್ನ!

By kannadanewsnow0529/06/2025 1:51 PM KARNATAKA 1 Min Read

ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ಎಟಿಎಂ ಮಷೀನ್ ದರೋಡೆಗೆ ಯತ್ನ ನಡೆದಿದ್ದು ಆದರೆ ಎಟಿಎಂ ದರೋಡೆ ಮಾಡಲು ವಿಫಲರಾದ ಕಳ್ಳರು…

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಮಹಿಳೆಯನ್ನು ಕೊಂದು ಮೂಟೆ ಕಟ್ಟಿ, ಕಸದ ಲಾರಿಯಲ್ಲಿಟ್ಟು ಪರಾರಿ!

29/06/2025 1:31 PM

BREAKING : ಬೆಂಗಳೂರಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ‘PSI’ ಚಿಕಿತ್ಸೆ ಫಲಿಸದೇ ಸಾವು!

29/06/2025 1:29 PM

BIG NEWS : ಅವನ್ಯಾವನು ಮನುನು ಗೊತ್ತಿಲ್ಲ, ‘ಮನುಸ್ಮೃತಿನು’ ಓದಿಲ್ಲ, ನನಗೆ RSS ಮಾತ್ರ ಗೊತ್ತು : ಆರ್.ಅಶೋಕ್

29/06/2025 1:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.