Tech Tips: ಮೊಬೈಲ್ ಕಳೆದು ಹೋದರೆ ಅದರಲ್ಲಿದ್ದ ‘ಫೋನ್ ಪೇ, ಗೂಗಲ್ ಪೇ ಅಕೌಂಟ್ ‘ ಏನು ಮಾಡುವುದು?

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ :   ಇಂದಿನ ಸ್ಮಾರ್ಟ್​​ ಯುಗದಲ್ಲಿ ಹೆಚ್ಚಿನ ಜನರು ಸ್ಮಾರ್ಟ್​​ಫೋನ್ (Smartphone) ಮೂಲಕವೇ ಅರ್ಧ ಕೆಲಸ ಮುಗಿಸಿಬಿಡುತ್ತಾರೆ. ಅದರಲ್ಲೂ ಆನ್​ಲೈನ್ ಪೇಮೆಂಟ್ ವಿಚಾರಕ್ಕೆ ಬರುವುದಾದರೆ ಕ್ಯಾಶ್ ಕೊಟ್ಟು ಏನಾದರು ಖರೀದಿ ಮಾಡುವವರ ಸಂಖ್ಯೆ ತೀರಾ ಕಡಿಮೆ. BIG NEWS: ಭಾರತದಲ್ಲೂ ʻಟ್ವಿಟರ್ ಬ್ಲೂʼ ಸೇವೆ ಆರಂಭ: ಬಳಕೆದಾರರಿಗೆ ತಿಂಗಳಿಗೆ 719 ರೂ. ಹೊರೆ | Twitter Blue ಬಹುತೇಕರು ಮೊಬೈಲ್​ನಲ್ಲಿ ಫೋನ್ ಪೇ (PhonePe), ಗೂಗಲ್ ಪೇ, ಪೇಟಿಯಂ ಆ್ಯಪ್ ಇನ್​ಸ್ಟಾಲ್ ಮಾಡಿ ಅದರ … Continue reading Tech Tips: ಮೊಬೈಲ್ ಕಳೆದು ಹೋದರೆ ಅದರಲ್ಲಿದ್ದ ‘ಫೋನ್ ಪೇ, ಗೂಗಲ್ ಪೇ ಅಕೌಂಟ್ ‘ ಏನು ಮಾಡುವುದು?