ಚಿಕ್ಕಮಗಳೂರು: ಜಿಲ್ಲೆಗೆ ಪ್ರವಾಸಕ್ಕೆ ಬೆಂಗಳೂರಿನಿಂದ ತೆರಳಿದ್ದಂತ ಟೆಕ್ಕಿಯೊಬ್ಬರು ಹೃದಯಾಘಾತದಿಂದ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಬೆಂಗಳೂರು ಮೂಲದ ಸಾಫ್ಟ್ ವೇರ್ ಇಂಜಿನಿಯರ್ ರಾಹುಲ್(29) ಎಂಬುವರೇ ಚಿಕ್ಕಮಗಳೂರು ಪ್ರವಾಸದ ವೇಳೆಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದಂತ ಟೆಕ್ಕಿಯಾಗಿದ್ದಾರೆ.
ಚಿಕ್ಕಮಗಳೂರಿಗೆ ಐವರು ಸ್ನೇಹಿತ ಜೊತೆಗೆ ಸೇರಿ ಪ್ರವಾಸಕ್ಕೆ ರಾಹುಲ್ ತೆರಳಿದ್ದರು. ಚಿಕ್ಕಮಗಳೂರು ಹೊರವಲಯದ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದ್ದಾರೆ.
ಬೆಂಗಳೂರಲ್ಲಿ ಬೀದಿನಾಯಿಗಳಿಗೆ ‘ಬಿರಿಯಾನಿ ಭಾಗ್ಯ’ ವಿಚಾರ: ಈ ಸ್ಪಷ್ಟೀಕರಣ ಕೊಟ್ಟ ‘BBMP’
Watch Video: ಇಂಗ್ಲೀಷ್ ಮೇಷ್ಟ್ರಾದ ಸಚಿವ ಡಾ.ಶರಣಪ್ರಕಾಶ ಪಾಟೀಲ: ವೀಡಿಯೋ ವೈರಲ್