BREAKING: ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಪರಿಶೀಲನೆಗೆ ‘ತಾಂತ್ರಿಕ ಸಮಿತಿ’ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್
ಆಲಮಟ್ಟಿ : “ಅಣೆಕಟ್ಟುಗಳ ಸುರಕ್ಷತೆ ಪರಿಶೀಲನೆಗಾಗಿ ಕೇಂದ್ರ ತಂಡ ಹಾಗೂ ಮಾಜಿ ಸಿಡ್ಬ್ಲೂ ಸಿ ಸದಸ್ಯರನ್ನು ಒಳಗೊಂಡ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದೆ. ರಾಜ್ಯದ ಎಲ್ಲಾ ಅಣೆಕಟ್ಟುಗಳನ್ನು ಪರಿಶೀಲಿಸಲು ಈ ತಂಡ ಈಗಾಗಲೇ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಲಾಲ್ ಬಹದ್ದೂರ್ ಶಾಸ್ತ್ರೀ (ಆಲಮಟ್ಟಿ) ಅಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೂಡಿ ಬಾಗಿನ ಅರ್ಪಿಸಿದ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು “ಸಮಿತಿಯ ವರದಿಯ ಆದಾರದ ಮೇಲೆ ಅಣೆಕಟ್ಟುಗಳ ಸುರಕ್ಷತೆಗೆ ಸರ್ಕಾರ ಕೆಲಸ … Continue reading BREAKING: ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಪರಿಶೀಲನೆಗೆ ‘ತಾಂತ್ರಿಕ ಸಮಿತಿ’ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed