ನವದೆಹಲಿ: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯ ಬೆನ್ನಲ್ಲೇ ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.
ಜ್ಯೂರಿಚ್ ನಿಂದ ದೆಹಲಿಗೆ ಹೊರಟಿದ್ದಂತ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಏರ್ ಇಂಡಿಯಾ ವಿಮಾನವನ್ನು ಜ್ಯೂರಿಚ್ ನಲ್ಲೇ ಲ್ಯಾಂಡಿಂಗ್ ಮಾಡಲಾಗಿದೆ.
ಸ್ವಿಟ್ಜರ್ಲೆಂಡಿನ ಜ್ಯೂರಿಚ್ ನಿಂದ ದೆಹಲಿಗೆ ತೆರಳುತ್ತಿದ್ದಂತ ಏರ್ ಇಂಡಿಯಾ ವಿಮಾನ ಇದಾಗಿದೆ. ವಿಮಾನದಲ್ಲಿ ತಾಂತ್ರಿಕ ದೋಷದ ಕಾರಣ ಜ್ಯೂರಿಚ್ ನಲ್ಲೇ ಸೇಫ್ ಲ್ಯಾಂಡಿಂಗ್ ಮಾಡಿರುವುದಾಗಿ ತಿಳಿದು ಬಂದಿದೆ.
ಇಂದಿನಿಂದ ಗೂಗಲ್ ಪೇ, ಫೋನ್ ಪೇ ಮತ್ತಷ್ಟು ಫಾಸ್ಟ್: ಏನೇನು ಬದಲಾವಣೆ? ಇಲ್ಲಿದೆ ಡೀಟೆಲ್ಸ್
BREAKING : ಬೆಂಗಳೂರಲ್ಲಿ ರ್ಯಾಶ್ ಡ್ರೈವಿಂಗ್ ಪ್ರಶ್ನೆ ಮಾಡಿದ ಮಹಿಳೆಯ ಮೇಲೆ ರ್ಯಾಪಿಡೋ ಚಾಲಕನಿಂದ ಹಲ್ಲೆ!