BREAKING: ಏರ್ ಇಂಡಿಯಾದ ಮತ್ತೊಂದು ವಿಮಾನದಲ್ಲಿ ತಾಂತ್ರಿಕ ದೋಷ
ನವದೆಹಲಿ: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯ ಬೆನ್ನಲ್ಲೇ ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಜ್ಯೂರಿಚ್ ನಿಂದ ದೆಹಲಿಗೆ ಹೊರಟಿದ್ದಂತ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಏರ್ ಇಂಡಿಯಾ ವಿಮಾನವನ್ನು ಜ್ಯೂರಿಚ್ ನಲ್ಲೇ ಲ್ಯಾಂಡಿಂಗ್ ಮಾಡಲಾಗಿದೆ. ಸ್ವಿಟ್ಜರ್ಲೆಂಡಿನ ಜ್ಯೂರಿಚ್ ನಿಂದ ದೆಹಲಿಗೆ ತೆರಳುತ್ತಿದ್ದಂತ ಏರ್ ಇಂಡಿಯಾ ವಿಮಾನ ಇದಾಗಿದೆ. ವಿಮಾನದಲ್ಲಿ ತಾಂತ್ರಿಕ ದೋಷದ ಕಾರಣ ಜ್ಯೂರಿಚ್ ನಲ್ಲೇ ಸೇಫ್ … Continue reading BREAKING: ಏರ್ ಇಂಡಿಯಾದ ಮತ್ತೊಂದು ವಿಮಾನದಲ್ಲಿ ತಾಂತ್ರಿಕ ದೋಷ
Copy and paste this URL into your WordPress site to embed
Copy and paste this code into your site to embed