CUET (UG) 2026 ಪರೀಕ್ಷೆಯಲ್ಲಿ ತಾಂತ್ರಿಕ ದೋಷ: ಸಂತ್ರಸ್ತ ವಿದ್ಯಾರ್ಥಿಗಳಿಗೆ ಮರುಪರೀಕ್ಷೆಯ ಅವಕಾಶ ಪ್ರಕಟಿಸಿದ NTA

ನವದೆಹಲಿ: ಇಂದು (ಮೇ 30, 2026) ನಡೆದ ಸಿಯುಇಟಿ ಯುಜಿ (CUET UG 2026) ಪರೀಕ್ಷೆಯ ಮೊದಲ ಶಿಫ್ಟ್‌ನಲ್ಲಿ ಎದುರಾದ ತಾಂತ್ರಿಕ ಅಡಚಣೆಯಿಂದ ಕಂಗಾಲಾಗಿದ್ದ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಬಿಗ್ ರಿಲೀಫ್ ನೀಡಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸಲಾಗುವುದು ಎಂದು ಎನ್‌ಟಿಎ ಅಧಿಕೃತವಾಗಿ ಪ್ರಕಟಿಸಿದೆ. We know today's unfortunate technical disruption caused distress for some CUET (UG) 2026 candidates. Candidates who did their … Continue reading CUET (UG) 2026 ಪರೀಕ್ಷೆಯಲ್ಲಿ ತಾಂತ್ರಿಕ ದೋಷ: ಸಂತ್ರಸ್ತ ವಿದ್ಯಾರ್ಥಿಗಳಿಗೆ ಮರುಪರೀಕ್ಷೆಯ ಅವಕಾಶ ಪ್ರಕಟಿಸಿದ NTA