ರಾಜ್ಯಾಧ್ಯಂತ ‘ಇ-ಗ್ರಾಮ ಸ್ವರಾಜ್’ ತಂತ್ರಾಂಶದ ತಾಂತ್ರಿಕ ಸಮಸ್ಯೆ ಕ್ಲಿಯರ್, ಅನುದಾನ ಬಳಕೆಗೆ ಅವಕಾಶ
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಅಧಿಕಾರಿ, ಸಿಬ್ಬಂದಿಗಳಿಗೆ ಮಹತ್ವದ ಮಾಹಿತಿಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿದೆ. ಅದೇ ಇ-ಗ್ರಾಮ ಸ್ವರಾಜ್ ತಂತ್ರಾಂಶದ ತಾಂತ್ರಿಕ ಸಮಸ್ಯೆ ಪರಿಹಾರಿಸಲಾಗಿದೆ. ಈ ಮೂಲಕ ಗ್ರಾಮ ಪಂಚಾಯತಿಗಳ ಅನುದಾನ ಬಳಕೆಗೆ ಅನುಕೂಲ ಮಾಡಿಕೊಡಲಾಗಿದೆ. ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇ-ಗ್ರಾಮ ಸ್ವರಾಜ್ ತಂತ್ರಾಂಶದೊಂದಿಗೆ ಇರುವ ಸಂಯೋಜನೆಯಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ 2024-25 ನೇ ಸಾಲಿನ 15ನೇ ಹಣಕಾಸು ಆಯೋಗದ ಅನಿರ್ಬಂಧಿತ ಮೋದಲನೇ ಕಂತಿನ ಅನುದಾನವನ್ನು ಬಳಕೆ ಮಾಡಿಕೊಳ್ಳಲು ಕೆಲವು ಗ್ರಾಮ … Continue reading ರಾಜ್ಯಾಧ್ಯಂತ ‘ಇ-ಗ್ರಾಮ ಸ್ವರಾಜ್’ ತಂತ್ರಾಂಶದ ತಾಂತ್ರಿಕ ಸಮಸ್ಯೆ ಕ್ಲಿಯರ್, ಅನುದಾನ ಬಳಕೆಗೆ ಅವಕಾಶ
Copy and paste this URL into your WordPress site to embed
Copy and paste this code into your site to embed