ಶಿವಮೊಗ್ಗ : ಟೆಕ್ನಿಕಲ್ ಆಫೀಸರ್ ಹುದ್ದೆಯ ನೇಮಕಾತಿ ಅಧಿಸೂಚನೆ ಮುಂದೂಡಿಕೆ
ಶಿವಮೊಗ್ಗ: ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿ.ಎಲ್.ಎಲ್ ಪ್ರಯೋಗಾಲಯಕ್ಕೆ ಅವಶ್ಯವಿರುವ ಟೆಕ್ನಿಕಲ್ ಆಫೀಸರ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಪಡೆಯುವ ಬಗ್ಗೆ ದಿನಾಂಕ: 05.01.2023 ರಂದು ನೇರ ನೇಮಕಾತಿಯನ್ನು, ಏರ್ಪಡಿಸಲಾಗಿದ್ದು, ಈ ನೇರ ಸಂದರ್ಶನವನ್ನು ಆಡಳಿತಾತ್ಮಕ ಕಾರಣಗಳಿಂದ ದಿನಾಂಕ: 06.01.2023 ರಂದು 3.00 ಗಂಟೆಗೆ ಮುಂದೂಡಲಾಗಿದೆ ಎಂದು ನಿರ್ದೇಶಕರು, ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಇವರು ತಿಳಿಸಿದ್ದಾರೆ. ರಾಜ್ಯ ಮಟ್ಟದ ಪುಸ್ತಕ ಆಯ್ಕೆಗೆ ಪುಸ್ತಕ ಆಹ್ವಾನ 2022 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕನ್ನಡ, ಆಂಗ್ಲ, … Continue reading ಶಿವಮೊಗ್ಗ : ಟೆಕ್ನಿಕಲ್ ಆಫೀಸರ್ ಹುದ್ದೆಯ ನೇಮಕಾತಿ ಅಧಿಸೂಚನೆ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed