BREAKING: ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ: ಅರ್ಧಗಂಟೆಯಿಂದ ನಿಂತಲ್ಲೇ ನಿಂತ ರೈಲು
ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ತೊಂದರೆಯಿಂದಾಗಿ ರೈಲು ಅರ್ಧಗಂಟೆಯಿಂದ ನಿಂತಲ್ಲೇ ನಿಂತಿದೆ. ಹೀಗಾಗಿ ಪ್ರಯಾಣಿಕರು ಪರದಾಡುವಂತೆ ಆಗಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ಹಳದಿ ಮಾರ್ಗದಲ್ಲಿ ಇಂದು (20.12.2025) ಸಂಜೆ 16:45ರಿಂದ ಒಂದು ರೈಲಿನಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯಿಂದಾಗಿ ಮೆಟ್ರೋ ಸೇವೆಯಲ್ಲಿ ಸ್ವಲ್ಪ ವಿಳಂಬ ಉಂಟಾಗಿದೆ. ಪ್ರಸ್ತುತ ರೈಲುಗಳು 15 ನಿಮಿಷಗಳ ಬದಲಾಗಿ 19 ನಿಮಿಷಗಳ ಅವಧಿಯಲ್ಲಿ ಸಂಚರಿಸುತ್ತಿವೆ. ಸಾಮಾನ್ಯ ಸೇವೆಯನ್ನು ಶೀಘ್ರದಲ್ಲೇ ಪುನಃ ಆರಂಭಿಸಲು ನಮ್ಮ ತಂಡಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬುದಾಗಿ … Continue reading BREAKING: ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ: ಅರ್ಧಗಂಟೆಯಿಂದ ನಿಂತಲ್ಲೇ ನಿಂತ ರೈಲು
Copy and paste this URL into your WordPress site to embed
Copy and paste this code into your site to embed