ಬೆಂಗಳೂರು: ನಗರದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ವಿದ್ಯುತ್ ಪವರ್ ಕಟ್ ಸಮಸ್ಯೆಯಿಂದಾಗಿ ಹಸಿರು ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಪ್ರಯಾಣಿಕರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು. ಆ ಬಳಿಕ 10 ನಿಮಿಷಗಳಲ್ಲಿ ತಾಂತ್ರಿಕ ಸಮಸ್ಯೆ ಸರಿಪಡಿಸಿದ ಕಾರಣ, ಈಗ ರೈಲು ಸಂಚಾರ ಪುನಾರಾರಂಭಗೊಂಡಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ಹಸಿರು ಮಾರ್ಗದ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಶ್ರೀರಾಂಪುರ ನಿಲ್ದಾಣಗಳ ನಡುವೆ ರೈಲುಗಳು ಸಂಜೆ 4.11 ರಿಂದ 4.23 … Continue reading BIG UPDATE: ಬೆಂಗಳೂರಲ್ಲಿ ‘ನಮ್ಮ ಮೆಟ್ರೋ ಹಸಿರು ಮಾರ್ಗ’ದಲ್ಲಿನ ತಾಂತ್ರಿಕ ಸಮಸ್ಯೆ ಕ್ಲಿಯರ್: ಮತ್ತೆ ರೈಲು ಸಂಚಾರ ಪುನರಾರಂಭ | Namma Metro
Copy and paste this URL into your WordPress site to embed
Copy and paste this code into your site to embed