Good News: ಗ್ರಾಮ ಪಂಚಾಯತಿ ಮೂಲಕ ರೈತರ ಬಳಿಗೆ ತಂತ್ರಜ್ಞಾನ: ಟೆಲಿಕಾಂ ಪಾಲಿಸಿ ಜಾರಿಗೆ ಕ್ರಮ: ಪ್ರಿಯಾಂಕ್ ಖರ್ಗೆ

ನವದೆಹಲಿ: ಕರ್ನಾಟಕ ಸರ್ಕಾರ ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ತಂತ್ರಜ್ಞಾನವನ್ನು ರೈತರ ಹತ್ತಿರಕ್ಕೆ ತೆಗೆದುಕೊಂಡು ಹೋಗುವಲ್ಲಿ ಸಫಲವಾಗಿದೆ. ಪಂಚಮಿತ್ರ 2.0 ಗ್ರಾಮ ಪಂಚಾಯತ್‌ಗಳ ಎಲ್ಲಾ ಪ್ರಮುಖ ಚಟುವಟಿಕೆಗಳನ್ನು ಸಕ್ರಿಯಗೊಳಿಸಲು ಮತ್ತು ಡಿಜಿಟಲೀಕರಣಗೊಳಿಸಲು ಪರಿಹಾರವಾಗಿದೆ. ಕರ್ನಾಟಕದಲ್ಲಿ ಸುಮಾರು 6000 ಗ್ರಾಮ ಪಂಚಾಯತಿಗಳಿದ್ದು ಆಯಾ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ರೈತರು ಆನ್ಲೈನ್ ಮೂಲಕ ದಾಖಲೆಗಳನ್ನು ಪಡೆದುಕೊಳ್ಳುವ ಅನುಕೂಲ ಕಲ್ಪಸಿಕೊಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.  ನವದೆಹಲಿಯ ಪ್ರಗತಿ ಮೈದಾನದಲ್ಲಿನ ಏಷ್ಯಾದ … Continue reading Good News: ಗ್ರಾಮ ಪಂಚಾಯತಿ ಮೂಲಕ ರೈತರ ಬಳಿಗೆ ತಂತ್ರಜ್ಞಾನ: ಟೆಲಿಕಾಂ ಪಾಲಿಸಿ ಜಾರಿಗೆ ಕ್ರಮ: ಪ್ರಿಯಾಂಕ್ ಖರ್ಗೆ