ಅಧಿಕಾರ ಸ್ವೀಕರಿಸಿದ ನಾಲ್ಕು ತಿಂಗಳಲ್ಲೇ ರಾಜೀನಾಮೆ ನೀಡಿದ ಉತ್ತರಾಖಂಡ ಸಿಎಂ ತೀರಥ್ ಸಿಂಗ್ ರಾವತ್

ಡೆಹ್ರಾಡೂನ್: ಪ್ರಮಾಣ ವಚನ ಸ್ವೀಕರಿಸಿದ ನಾಲ್ಕು ತಿಂಗಳ ನಂತರ, ಉತ್ತರಾಖಂಡ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರು ಶುಕ್ರವಾರ ತಡರಾತ್ರಿ ರಾಜ್ ಭವನದಲ್ಲಿ ಉತ್ತರಾಖಂಡ ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು. ದೆಹಲಿಯಿಂದ ಹಿಂತಿರುಗಿದ ನಂತರ ರಾತ್ರಿ 11 ಗಂಟೆ ಸುಮಾರಿನಲ್ಲಿ ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರಿಗೆ ರಾಜೀನಾಮೆ ಪತ್ರವನ್ನು ರಾವತ್ ಹಸ್ತಾಂತರಿಸಿದ್ದಾರೆ. ರಾವತ್ ಮುಖ್ಯಮಂತ್ರಿಯಾಗಿ ಇನ್ನೂ ನಾಲ್ಕು ತಿಂಗಳು ಕಳೆದೆ … Continue reading ಅಧಿಕಾರ ಸ್ವೀಕರಿಸಿದ ನಾಲ್ಕು ತಿಂಗಳಲ್ಲೇ ರಾಜೀನಾಮೆ ನೀಡಿದ ಉತ್ತರಾಖಂಡ ಸಿಎಂ ತೀರಥ್ ಸಿಂಗ್ ರಾವತ್