BIGG NEWS: 2002ರ ಗಲಭೆಯಲ್ಲಿ ನರೇಂದ್ರ ಮೋದಿಗೆ ಮರಣದಂಡನೆ ಶಿಕ್ಷೆ ವಿಧಿಸಲು ತೀಸ್ತಾ ಸೆಟಲ್ವಾಡ್ ಸಂಚು ರೂಪಿಸಿದ್ದರು: SIT ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ನವದೆಹಲಿ: 2002ರ ಗೋಧ್ರಾ ನಂತರದ ಗಲಭೆಗೆ ಸಂಬಂಧಿಸಿದಂತೆ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಮರಣದಂಡನೆ ವಿಧಿಸಲು ತೀಸ್ತಾ ಸೆಟಲ್ವಾಡ್ ಸಂಚು ರೂಪಿಸಿದ್ದರು ಎಂದು ವಿಶೇಷ ತನಿಖಾ ತಂಡ (ಎಸ್ಐಟಿ) ಸಲ್ಲಿಸಿರುವ ಚಾರ್ಜ್‌ ಶೀಟ್‌ ನಲ್ಲಿ ಆರೋಪಿಸಲಾಗಿದೆ. BIG NEWS:ಇಂದು ಸದನದಲ್ಲೇ ದಾಖಲೆಸಹಿತ ಸಚಿವರೊಬ್ಬರ ಅಕ್ರಮ ಬಯಲು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೆಟಲ್ವಾಡ್, ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್.ಬಿ.ಶ್ರೀಕುಮಾರ್ (ನಿವೃತ್ತ) ಮತ್ತು ಭಾರತೀಯ ಪೊಲೀಸ್ ಸೇವೆಯ (ಐಪಿಎಸ್) ಮಾಜಿ ಅಧಿಕಾರಿ ಸಂಜೀವ್ ಭಟ್ ವಿರುದ್ಧ 100 … Continue reading BIGG NEWS: 2002ರ ಗಲಭೆಯಲ್ಲಿ ನರೇಂದ್ರ ಮೋದಿಗೆ ಮರಣದಂಡನೆ ಶಿಕ್ಷೆ ವಿಧಿಸಲು ತೀಸ್ತಾ ಸೆಟಲ್ವಾಡ್ ಸಂಚು ರೂಪಿಸಿದ್ದರು: SIT ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ