ರವಿ ಬೋಸರಾಜು ಅವರೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಅಹ್ವಾನ

ರಾಯಚೂರು: ಮುನ್ನೂರು ಕಾಪು (ಬಲಿಜ) ಸಮಾಜ ವತಿಯಿಂದ ಪ್ರತಿ ವರ್ಷ ರಾಯಚೂರಿನಲ್ಲಿ ಆಯೋಜಿಸುವ “ಕಾರ ಹುಣ್ಣಿಮೆ ಮುಂಗಾರು ಸಾಂಸ್ಕೃತಿಕ ಹಬ್ಬದ” ನಿಮಿತ್ಯ ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಅವರೋಂದಿಗೆ ತೆಲಂಗಾಣ ಮುಖ್ಯಮಂತ್ರಿಗಳಾದ ಅನುಮೂಲ ರೇವಂತ್ ರೆಡ್ಡಿ ಅವರಿಗೆ ಮಾಜಿ ಶಾಸಕ ಎ ಪಾಪರೆಡ್ಡಿ ಅವರು ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಹೈದರಾಬಾದ್ ನಲ್ಲಿ ಮುಖ್ಯಮಂತ್ರಿ ಅವರ ನಿವಾಸಕ್ಕೆ ರವಿ ಬೋಸರಾಜು ಅವರೊಂದಿಗೆ ಸಮಾಜದ ಮುಖಂಡರು ಭೇಟಿ ನೀಡಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದರು. … Continue reading ರವಿ ಬೋಸರಾಜು ಅವರೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಅಹ್ವಾನ