ತೆಲಂಗಾಣ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣ ತೆಲಂಗಾಣ ಇಂಧನ ಸಚಿವ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕ ಗುಂಟಕಂಡ್ಲಾ ಜಗದೀಶ್ ರೆಡ್ಡಿ ಅವರಿಗೆ 48 ಗಂಟೆಗಳ ಕಾಲ ಮುನುಗೋಡು ವಿಧಾನಸಭಾ ಉಪಚುನಾವಣೆಯಲ್ಲಿ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. ಗುಂಟಕಂಡ್ಲಾ ಜಗದೀಶ್ ರೆಡ್ಡಿ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. ಅಕ್ಟೋಬರ್ 25ರಂದು ಮುನುಗೋಡು ಉಪಚುನಾವಣೆ ಸಲುವಾಗಿ ನಡೆಸಿದ ಪ್ರಚಾರದಲ್ಲಿ ಸಾರ್ವಜನಿಕ ಭಾಷಣದಲ್ಲಿ ಜಗದೀಶ್ ರೆಡ್ಡಿ … Continue reading BIG NEWS: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ತೆಲಂಗಾಣ ಸಚಿವರಿಗೆ 48 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ
Copy and paste this URL into your WordPress site to embed
Copy and paste this code into your site to embed