ರಾಜ್ಯದಲ್ಲಿ ‘ಮಾನಸಿಕ ಆರೋಗ್ಯ’ಕ್ಕಾಗಿ ‘ಟೆಲಿ ಮನಸ್ ಸಹಾಯವಾಣಿ’ ಆರಂಭ: ಯಾರು ಕರೆ ಮಾಡಬಹುದು.?
ಬೆಂಗಳೂರು: ಕರ್ನಾಟಕದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ ನಿವಾರಣೆಗೆ ಟೆಲಿ ಮನಸ್ ಆರಂಭಿಸಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಟೆಲಿ ಮನಸ್ ಪರಿಹಾರ ನೀಡಲಿದೆ. ಹಾಗಾದ್ರೇ ಯಾರು ಕರೆ ಮಾಡಬಹುದು ಎನ್ನುವ ಬಗ್ಗೆ ಮುಂದೆ ಓದಿ. ಜೀವನದಲ್ಲಿ ಒತ್ತಡ ಸಾಮಾನ್ಯ. ಕೆಲಸದ ಒತ್ತಡ, ಸಂಸಾರದ ಒತ್ತಡ ಹೀಗೆ ನೆಮ್ಮದಿ ಕೆಡೆಸಿಕೊಳ್ಳಲು ಸಾಕಷ್ಟು ವಿಚಾರಗಳು ಇವೆ. ಆದ್ರೆ, ಹೆಚ್ಚಿನ ಒತ್ತಡವು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಇಂತಹ ಸಮಸ್ಯೆಗಳಿಗೆ ಸಾವು ಕೂಡ ಪರಿಹಾರವಲ್ಲ. ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ಅನಾರೋಗ್ಯ ಸಮಸ್ಯೆಗಳಿಗೆ … Continue reading ರಾಜ್ಯದಲ್ಲಿ ‘ಮಾನಸಿಕ ಆರೋಗ್ಯ’ಕ್ಕಾಗಿ ‘ಟೆಲಿ ಮನಸ್ ಸಹಾಯವಾಣಿ’ ಆರಂಭ: ಯಾರು ಕರೆ ಮಾಡಬಹುದು.?
Copy and paste this URL into your WordPress site to embed
Copy and paste this code into your site to embed