‘ಮಾನಸಿಕ ಒತ್ತಡ’ ಪರಿಹಾರಕ್ಕೆ ‘ಟೆಲಿ ಮನಸ್ ಸಹಾಯವಾಣಿ’ ಆರಂಭ: ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ
ಬೆಂಗಳೂರು: ರಾಜ್ಯ ಸರ್ಕಾರದಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಟೆಲಿ ಮನಸ್ ಎನ್ನುವಂತ ಸಹಾಯವಾಣಿಯನ್ನು ಆರಂಭಿಸಿದೆ. ಈ ಸಹಾಯವಾಣಿಗೆ ಕರೆ ಮಾಡಿದರೇ ನಿಮ್ಮ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಈ ಬಗ್ಗೆ ಕಾರ್ಮಿಕ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಟೆಲಿ ಮನಸ್ ಸಹಾಯವಾಣಿಗೆ ಕರೆ ಮಾಡುವ ಮೂಲಕ ನಿಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಈ ಸಹಾಯವಾಣಿಯು ದಿನದ 24/7 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ ಎಂದಿದೆ. ನೆರವು ಪಡೆಯಲು ಇಚ್ಛಿಸುವವರು ಟೆಲಿ ಮನಸ್ ಸಹಾಯವಾಣಿ 14416 ಅಥವಾ 1800-89-14416 … Continue reading ‘ಮಾನಸಿಕ ಒತ್ತಡ’ ಪರಿಹಾರಕ್ಕೆ ‘ಟೆಲಿ ಮನಸ್ ಸಹಾಯವಾಣಿ’ ಆರಂಭ: ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ
Copy and paste this URL into your WordPress site to embed
Copy and paste this code into your site to embed