ಸುಭಾಷಿತ :

Saturday, February 22 , 2020 8:20 AM

ನೇಣು ಬಿಗಿದುಕೊಂಡು ಕಿರುತೆರೆ ನಟಿ ಆತ್ಮಹತ್ಯೆ!


Saturday, January 25th, 2020 11:36 am

ಮುಂಬೈ : ನೇಣು ಬಿಗಿದುಕೊಂಡು ಬಾಲಿವುಡ್ ಕಿರುತೆರೆ ನಟಿ ಸೆಜಲ್ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಬಾಲಿವುಡ್ ಕಿರುತೆರೆ ನಟಿ ಸೆಜಲ್ ಶರ್ಮಾ `ದಿಲ್ ತೋ ಹ್ಯಾಪಿ ಹೈ ಜಿ’ ಧಾರವಾಹಿಯಲ್ಲಿ ಸಮ್ಮಿ ಖೋಸ್ಲಾ ಪಾತ್ರದಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಶುಕ್ರವಾರ ತಮ್ಮ ಮೀರಾ ರಸ್ತೆ ರೆಸಿಡೆನ್ಸಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಸಿದ್ದಾರೆ.

ನಟಿ ಆತ್ಮತ್ಯೆ ಮಾಡಿಕೊಂಡಿರುವ ರೂಮಿನಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿದ್ದಾರೆ. ಸದ್ಯಕ್ಕೆ ಮೀರಾ ರಸ್ತೆ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions