BREAKING: ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | Vijay Deverakonda

ಹೈದರಾಬಾದ್: ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಎಂಟರ್‌ಟೈನ್‌ಮೆಂಟ್ ಎಎಫ್’ ಎಂಬ ಇನ್‌ಸ್ಟಾಗ್ರಾಮ್ ಹ್ಯಾಂಡಲ್ ಇತ್ತೀಚೆಗೆ ಪೋಸ್ಟ್ ಮಾಡಿದ್ದು, ತೆಲುಗು ನಟ ವಿಜಯ್ ದೇವರಕೊಂಡ ಅವರು ಡೆಂಗ್ಯೂ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ. ಈ ತಿಂಗಳ 20 ರೊಳಗೆ ವಿಜಯ್ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎಂದು ಪೋರ್ಟಲ್ ಉಲ್ಲೇಖಿಸಿರುವ ಮೂಲಗಳು ತಿಳಿಸಿವೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದ್ದರೂ, ವಿಜಯ್ ದೇವರಕೊಂಡ ಅಥವಾ ಅವರ ತಂಡವು ಇಲ್ಲಿಯವರೆಗೆ ಅವರ ಆಸ್ಪತ್ರೆಗೆ … Continue reading BREAKING: ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | Vijay Deverakonda