ರಾಜ್ಯದ ಶೇ.75ರಷ್ಟು ಭೌಗೋಳಿಕ ಪ್ರದೇಶದಲ್ಲಿ ಹೆಚ್ಚಿದ ಉಷ್ಣಾಂಶ: ಸುಡುಬಿಸಿಲಿಗೆ ‘ಕರುನಾಡು ಕೆಂಡ’

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಪ್ರಖರತೆ ಹೆಚ್ಚಾಗಿದೆ. ಕರ್ನಾಟಕ ದಿನೇ ದಿನೇ ಕುದಿಯಲಾರಂಭಿಸಿದೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ವಾಡಿಕೆಗಿಂತ 2-4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆ ಆಗಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಸಿದೆ. ರಾಜ್ಯದ ಶೇ.75ರಷ್ಟು ಭೌಗೋಳಿಕ ಪ್ರದೇಶಗಳಲ್ಲಿ 38 ಡಿಗ್ರಿ ಸೆಲ್ಸಿಯಸ್ ನಿಂದ 42.8 ಡಿಗ್ರಿ ಸೆಲ್ಸಿಯಸ್ ವರೆಗೂ ಉಷ್ಣಾಂಶ ದಾಖಲಾಗುತ್ತಿದೆ. ಇದರಿಂದ ಬಿಸಿಗಾಳಿ ಹೆಚ್ಚಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ತೀವ್ರಗೊಂಡಿದೆ. ಬೀದರ್, ಕಲಬುರ್ಗಿ, ವಿಜಯಪುರ, … Continue reading ರಾಜ್ಯದ ಶೇ.75ರಷ್ಟು ಭೌಗೋಳಿಕ ಪ್ರದೇಶದಲ್ಲಿ ಹೆಚ್ಚಿದ ಉಷ್ಣಾಂಶ: ಸುಡುಬಿಸಿಲಿಗೆ ‘ಕರುನಾಡು ಕೆಂಡ’