Heat Wave: ರಾಜ್ಯದಲ್ಲಿ ಮಾರ್ಚ್-ಮೇವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಇರಲಿದೆ: ಹವಾಮಾನ ಇಲಾಖೆ

ಬೆಂಗಳೂರು: 2025ರ ಬೇಸಿಗೆ ಋತುಮಾನ ಮಾರ್ಚ್ – ಮೇವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಇರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಈ ಕೆಳಕಂಡಂತೆ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಗರಿಷ್ಟ ತಾಪಮಾನ : 2025 ರ ಬಿಸಿ ವಾತಾವರಣದ ಅವಧಿಯಲ್ಲಿ (ಮಾರ್ಚ್ ನಿಂದ ಮೇ (MAM)), ಉತ್ತರ ಒಲೆನಾಡು ಜಿಲ್ಲೆಗಳಿಗೆ ಹೆಚ್ಚಿನ ಭಾಗಗಳಲ್ಲಿ ಮತ್ತು ಕರಾವಳಿ ಕೆಲವು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನದ ಸಾಧ್ಯತೆಗಳಿದೆ. ಆದರೆ, ದಕ್ಷಿಣ ಒಲೆನಾಡು ಜಿಲ್ಲೆಗಳಿಗೆ … Continue reading Heat Wave: ರಾಜ್ಯದಲ್ಲಿ ಮಾರ್ಚ್-ಮೇವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಇರಲಿದೆ: ಹವಾಮಾನ ಇಲಾಖೆ