Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ | School Holidya

15/06/2025 9:40 PM

BIG NEWS: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ: ಡಿಸಿಎಂ ಡಿ.ಕೆ.ಶಿವಕುಮಾರ್

15/06/2025 9:34 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇವಸ್ಥಾನಗಳಲ್ಲಿ ಬಿಜೆಪಿ ನಾಯಕರಿಂದ ‘ಸ್ವಚ್ಚತಾ’ ಕಾರ್ಯ
KARNATAKA

ದೇವಸ್ಥಾನಗಳಲ್ಲಿ ಬಿಜೆಪಿ ನಾಯಕರಿಂದ ‘ಸ್ವಚ್ಚತಾ’ ಕಾರ್ಯ

By kannadanewsnow5715/01/2024 6:03 AM

ಬೆಂಗಳೂರು: ರಾಜ್ಯದ ಬೆಜೆಪಿ ನಾಯಕರು ನಿನ್ನೆ ವಿವಿಧ ದೇವಸ್ಥಾನಗಳಲ್ಲಿ ಸ್ವಚ್ಚತಾ ಕಾರ್ಯ ಕೈಗೊಂಡರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಶಿಕಾರಿಪುರದ ಹುಚ್ಚುರಾಯಸ್ವಾಮಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ಕೈಗೊಂಡು ದೇವಸ್ಥಾನವನ್ನು ಸ್ವಚ್ಚ ಮಾಡಿದರು.

ಪ್ರತಿಪಕ್ಷ ನಾಯಕ ಅಶೋಕ್ ಬೆಂಗಳೂರಿನ ನಾಲ್ಕನೇ ಹಂತದಲ್ಲಿರುವ ಗಣೇಶ ದೇವಸ್ಥಾನದಲ್ಲಿ ಸ್ವಚ್ಚತೆ ಮಾಡಿದರು‌‌.ಅವರಿಗೆ ಮುಖಂಡರುಗಳು ಸಾತ್ ನೀಡಿದರು.ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ಸ್ವಚ್ಚತೆ ಮಾಡಿದರೆ,ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಸ್ವಚ್ಚತೆ ಮಾಡಿದರು.

ಪ್ರಧಾನಿ ನರೇಂದ್ರ ಮೋದಿಯವರು ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ಕೈಗೊಳ್ಳಲು ಕರೆ ನೀಡಿದ್ದರು.

Modi
Share. Facebook Twitter LinkedIn WhatsApp Email

Related Posts

BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ | School Holidya

15/06/2025 9:40 PM1 Min Read

BIG NEWS: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ: ಡಿಸಿಎಂ ಡಿ.ಕೆ.ಶಿವಕುಮಾರ್

15/06/2025 9:34 PM2 Mins Read

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM1 Min Read
Recent News

BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ | School Holidya

15/06/2025 9:40 PM

BIG NEWS: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ: ಡಿಸಿಎಂ ಡಿ.ಕೆ.ಶಿವಕುಮಾರ್

15/06/2025 9:34 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM

ಖಿನ್ನತೆಗೂ ಬಾಯಿಯಲ್ಲಿರುವ ಬ್ಯಾಕ್ಟೀರಿಯಾಕ್ಕೂ ಸಂಬಂಧವಿದೆ: ಅಧ್ಯಯನ | Depression

15/06/2025 9:11 PM
State News
KARNATAKA

BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ | School Holidya

By kannadanewsnow0915/06/2025 9:40 PM KARNATAKA 1 Min Read

ಕೆಎನ್ಎನ್ ಡಿಜಿಟಲ್ ಡೆಸ್ಕ್: ನಾಳೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ…

BIG NEWS: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ: ಡಿಸಿಎಂ ಡಿ.ಕೆ.ಶಿವಕುಮಾರ್

15/06/2025 9:34 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM

ರಾಜ್ಯದಲ್ಲಿಂದು 25 ಜನರಿಗೆ ಕೊರೋನಾ ಪಾಸಿಟಿವ್: ಸಕ್ರೀಯ ಸೋಂಕಿತರ ಸಂಖ್ಯೆ 591ಕ್ಕೆ ಏರಿಕೆ | Covid19 Update

15/06/2025 8:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.