ಅರಸಾಳು, ಕುಂಸಿ ನಿಲ್ದಾಣಗಳಲ್ಲಿ ಈ ರೈಲುಗಳನ್ನು ತಾತ್ಕಾಲಿಕವಾಗಿ ನಿಲುಗಡೆ ಮುಂದುವರಿಕೆ
ಮೈಸೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರೆಸಲಾಗುವುದಾಗಿ ಮೈಸೂರಿನ ನೈರುತ್ಯ ರೈಲ್ವೆ ವಿಭಾಗವು ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಕೆಳಗಿನ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದಿದೆ. ರೈಲು ಸಂಖ್ಯೆ 16227/16228 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್ ಅರಸಾಳು ನಿಲ್ದಾಣದಲ್ಲಿ 1 ನಿಮಿಷ ನಿಲ್ಲುತ್ತದೆ. ರೈಲು ಸಂಖ್ಯೆ 16206/16205 ಮೈಸೂರು – ತಾಳಗುಪ್ಪ – ಮೈಸೂರು … Continue reading ಅರಸಾಳು, ಕುಂಸಿ ನಿಲ್ದಾಣಗಳಲ್ಲಿ ಈ ರೈಲುಗಳನ್ನು ತಾತ್ಕಾಲಿಕವಾಗಿ ನಿಲುಗಡೆ ಮುಂದುವರಿಕೆ
Copy and paste this URL into your WordPress site to embed
Copy and paste this code into your site to embed