ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ತಾತ್ಕಾಲಿಕ ರಿಲೀಫ್: ಅರಣ್ಯ ಭೂಮಿ ಒತ್ತುವರಿ ತೆರವು ಆದೇಶಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದಲ್ಲಿ 60 ಎಕರೆಗೂ ಅಧಿಕ ಅರಣ್ಯ ಭೂಮಿ ಒತ್ತುವರಿ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಒತ್ತುವರಿ ತೆರವುಗೊಳಿಸುವಂತೆ ಅರಣ್ಯ ಇಲಾಖೆ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮುಂದಿನ ವಿಚಾರಣೆಯವರೆಗೂ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದೆಂದು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ಪೀಠವು ರಾಜ್ಯ ಸರ್ಕಾರಕ್ಕೆ ಸೂಚಿಸಿ, ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಹಿನ್ನೆಲೆ ಏನು? ಶ್ರೀನಿವಾಸಪುರ ತಾಲೂಕಿನ ಜಿನಗಲಕುಂಟೆ ಅರಣ್ಯ ವಲಯದ ಹೊಸಹುಡ್ಯ ಗ್ರಾಮದ … Continue reading ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ತಾತ್ಕಾಲಿಕ ರಿಲೀಫ್: ಅರಣ್ಯ ಭೂಮಿ ಒತ್ತುವರಿ ತೆರವು ಆದೇಶಕ್ಕೆ ಹೈಕೋರ್ಟ್ ತಡೆ
Copy and paste this URL into your WordPress site to embed
Copy and paste this code into your site to embed