BREAKING NEWS: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್: ಬೆದರಿಕೆ ಕೇಸ್ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಉದ್ಯಮಿ ವಿಜಯ್ ಟಾಟಾಗೆ 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎನ್ನಲಾದಂತ ಆರೋಪದಡಿ ದಾಖಲಾಗಿದ್ದಂತ ಎಫ್ಐಆರ್ ರದ್ದುಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿ.12ಕ್ಕೆ ಮುಂದೂಡಿಕೆ ಮಾಡಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡಂತ ಏಕಸದಸ್ಯ ಪೀಠದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಮ್ಮ ವಿರುದ್ಧ ಬೆದರಿಕೆ ಪ್ರಕರಣದಲ್ಲಿ ದಾಖಲಾಗಿದ್ದಂತ ಎಫ್ಐಆರ್ ರದ್ದುಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. … Continue reading BREAKING NEWS: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್: ಬೆದರಿಕೆ ಕೇಸ್ ವಿಚಾರಣೆ ಮುಂದೂಡಿಕೆ