BREAKING NEWS : ಮಿಟೂ ಕೇಸ್ : ‘ಪ್ರಶಾಂತ್ ಸಂಬರಗಿ’ಗೆ ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್
ಬೆಂಗಳೂರು : ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ “ಮೀಟೂ” ಆರೋಪ ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಮಿಟೂ ಪ್ರಕರಣದ ಭಾಗವಾಗಿ ಪ್ರಶಾಂತ್ ಸಂಬರಗಿ ವಿರುದ್ಧ ದಾಖಲಿಸಿದ್ದ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನಗರದ 8 ನೇ ಎಸಿಎಂಎಂ ಕೋರ್ಟ್ ನಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ರದ್ದು ಮಾಡಬೇಕು ಎಂದು ಕೋರಿ ಪ್ರಶಾಂತ್ ಸಂಬರಗಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿ ತಡೆಯಾಜ್ಞೆ ನೀಡಿದೆ. ಮಿಟೂ ವಿವಾದಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಸಂಬರಗಿಗೆ ಹೈಕೋರ್ಟ್ ನಿಂದ ತಾತ್ಕಾಲಿಕ … Continue reading BREAKING NEWS : ಮಿಟೂ ಕೇಸ್ : ‘ಪ್ರಶಾಂತ್ ಸಂಬರಗಿ’ಗೆ ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್
Copy and paste this URL into your WordPress site to embed
Copy and paste this code into your site to embed