ಬೆಂಗಳೂರು: ನಿನ್ನೆಯ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ನೀಡಲಾಗಿತ್ತು. ಇದನ್ನು ಜಾರಿಗೆ ತರುವುದಾಗಿಯೂ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದರು. ಆದ್ರೇ ಇದೀಗ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ವಿಧೇಯಕಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ ಅಂತ ಅವರು ಹೇಳಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಾಲಗಿದೆ. ಅದರಲ್ಲಿ ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ … Continue reading BREAKING: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ವಿಧೇಯಕಕ್ಕೆ ತಾತ್ಕಾಲಿಕವಾಗಿ ತಡೆ: ಸಿಎಂ ಸಿದ್ಧರಾಮಯ್ಯ | CM Siddaramaiah
Copy and paste this URL into your WordPress site to embed
Copy and paste this code into your site to embed