ಚಿಕ್ಕಬಾಣಾವಾರದಲ್ಲಿ ಇಂಟೆರ್ ಸಿಟಿ ಎಕ್ಸ್ ಪ್ರೆಸ್ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ

ಬೆಂಗಳೂರು: ಬೆಂಗಳೂರಿನ ಯಶವಂತಪುರ ಮತ್ತು ಶಿವಮೊಗ್ಗ ಟೌನ್ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಇಂಟೆರ್ ಸಿಟಿ ಎಕ್ಸ್ ಪ್ರೆಸ್ (ರೈ.ಸಂ. 16579/16580) ರೈಲುಗಳಿಗೆ ಚಿಕ್ಕಬಾಣಾವಾರ ನಿಲ್ದಾಣದಲ್ಲಿದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಮೂರು ತಿಂಗಳವರೆಗೆ ಅಂದರೆ ಮಾರ್ಚ್ 16 ರಿಂದ ಜೂನ್ 15, 2025 ರವರೆಗೆ ಮುಂದುವರಿಸಲಾಗುತ್ತಿದೆ. ನಾಯಂಡಹಳ್ಳಿಯಲ್ಲಿ ಮೆಮು ವಿಶೇಷ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಮತ್ತು ಅಶೋಕಪುರಂ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಮೆಮು ವಿಶೇಷ ರೈಲುಗಳಿಗೆ (ರೈ.ಸಂ. 06525/06526) … Continue reading ಚಿಕ್ಕಬಾಣಾವಾರದಲ್ಲಿ ಇಂಟೆರ್ ಸಿಟಿ ಎಕ್ಸ್ ಪ್ರೆಸ್ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ